Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:37 - ಕನ್ನಡ ಸಮಕಾಲಿಕ ಅನುವಾದ

37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆದರೆ ಯೇಸು ಮಹಾಧ್ವನಿಯನ್ನು ಗೈದು ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ಜೆಜುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:37
5 ತಿಳಿವುಗಳ ಹೋಲಿಕೆ  

ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು