ಮಾರ್ಕ 15:41 - ಕನ್ನಡ ಸಮಕಾಲಿಕ ಅನುವಾದ41 ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಹೆನಿ, ಜೆಜು ಗಾಲಿಲಿಯಾತ್ ರಾತಾನಾ ತೆಚ್ಯಾ ಫಾಟ್ನಾ ರಾವ್ನ್ ತೆಕಾ ಮಜತ್ ಕರಲ್ಲ್ಯಾನಿ, ಅನಿ ತೆಚ್ಯಾ ವಾಗ್ಡಾ ಜೆರುಜಲೆಮಾಕ್ ಯೆಲ್ಲ್ಯಾ ಬಾಯ್ಕೊಮಾನ್ಸಾಬಿ ಥೈ ಹೊತ್ತ್ಯಾ. ಅಧ್ಯಾಯವನ್ನು ನೋಡಿ |