ಮಾರ್ಕ 15:5 - ಕನ್ನಡ ಸಮಕಾಲಿಕ ಅನುವಾದ5 ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ಯೇಸು ಇನ್ನೊಂದು ಮಾತನ್ನೂ ಆಡದೆ ಮೌನವಾಗಿದ್ದರು. ಇದನ್ನು ಕಂಡು ಪಿಲಾತನು ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಯೇಸು ಇನ್ನೇನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅನಿ ಬಿ ಜೆಜುನ್ ಎಕ್ ಶಬ್ದ್ ಸೈತ್ ಬೊಲುಕ್ನಾ, ಹೆ ಬಗುನ್ ಪಿಲಾತ್ ಅಜಾಪ್ ಹೊಲೊ. ಅಧ್ಯಾಯವನ್ನು ನೋಡಿ |