ಮಾರ್ಕ 15:9 - ಕನ್ನಡ ಸಮಕಾಲಿಕ ಅನುವಾದ9 ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199-10 ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?" ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ಮಹಾಯಾಜಕರು ಹೊಟ್ಟೇಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು - ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟು ಕೊಡಬೇಕನ್ನುತ್ತೀರೋ ಎಂದು ಅವರನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ಪಿಲಾತಾನ್ ತೆಂಕಾ "ಜುದೆವಾಂಚ್ಯಾ ರಾಜಾಕ್ ಮಿಯಾ ತುಮ್ಕಾ ಸೊಡುನ್ ದಿವ್ಕಾಯ್?" ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |