ಮಾರ್ಕ 16:12 - ಕನ್ನಡ ಸಮಕಾಲಿಕ ಅನುವಾದ12 ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಒಂದು ಹಳ್ಳಿಗೆ ನಡಕೊಂಡು ಹೋಗುತ್ತಿದ್ದಾಗ ಆತನು ಅವರಿಗೆ ರೂಪಾಂತರದಿಂದ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾನಾ ಜೆಜು ದೊಗಾ ಜಾನಾ ಶಿಸಾಕ್ನಿ ತೆಂಚ್ಯಾ ಗಾಂವಾಂಚ್ಯಾ ವಾಟೆನ್ ಚಲುನ್ಗೆತ್ ಜಾತಾನಾ ತೆನಿ ಒಳಕ್ ಗಾಯಿನಸಲ್ಲ್ಯಾ ದುಸ್ರ್ಯಾಚ್ ರಿತಿನ್ ಜೆಜು ತೆಂಕಾ ದಿಸ್ಲೊ. ಅಧ್ಯಾಯವನ್ನು ನೋಡಿ |