Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಹೋಗಿ ಉಳಿದವರಿಗೆ ತಿಳಿಸಿದರು. ಆದರೆ ಅವರನ್ನೂ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಪರ್ತುನ್ ಗೆಲ್ಲ್ಯಾ ತನ್ನಾ ಹುರಲ್ಲ್ಯಾಕ್ನಿ ಸಾಂಗ್ಲ್ಯಾನಿ ಖರೆ ತೆಂಕಾ ವಿಶ್ವಾಸ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:13
9 ತಿಳಿವುಗಳ ಹೋಲಿಕೆ  

ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.


ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.


ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.


ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.


ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.


ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು