ಮಾರ್ಕ 2:12 - ಕನ್ನಡ ಸಮಕಾಲಿಕ ಅನುವಾದ12 ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತನ್ನಾ ತಾಬೊಡ್ತೊಬ್ ತೊ ಮಾನುಸ್ ಉಟುನ್ ಇಬೆ ರ್‍ಹಾಲೊ, ಅನಿ ಅಪ್ನಾಚೆ ಹಾತ್ರಾನ್ ಘೆವ್ನ್ ಸಗ್ಳ್ಯಾಂಚ್ಯಾ ಇದ್ರಾಕ್ನಾಚ್ ಚಲುನ್ಗೆತ್ ಗೆಲೊ, ಹೆ ಬಗಟಲ್ಲಿ ಸಗ್ಳಿ ಲೊಕಾ ಅಜಾಪ್ ಹೊಲಿ, ಅನಿ “ದೆವಾ, ಹೆ ಕಸ್ಲೆ ಅಜಾಪ್ ಅಮಿ ಬಗಿ ಸರ್ಕೆ ಕರ್‍ಲೆ!” ಮನುನ್ ದೆವಾಕ್ ಹೊಗಳ್ಳ್ಯಾನಿ. ಅಧ್ಯಾಯವನ್ನು ನೋಡಿ |