Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು [ಅಲ್ಲಿಂದ] ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಶೆ ಅನಿಫಿಡೆ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲ್ ಕರುನ್ಗೆತ್, ತೆರ್‍ಗಿ ವಸುಲ್ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸಲ್ಲ್ಯಾ, ಅಲ್ಫೆವಾಚ್ಯಾ ಲೆಕಾಕ್ ಲೆವಿಕ್ ಜೆಜುನ್ ಬಗಟ್ಲ್ಯಾನ್. ಅನಿ ಜೆಜುನ್ ತೆಕಾ “ಮಾಜ್ಯಾ ಫಾಟ್ನಾ ಯೆ” ಮಟ್ಲ್ಯಾನ್. ತನ್ನಾ ಲೆವಿ ಉಟ್ಲೊ ಅನಿ ಜೆಜುಚ್ಯಾ ಫಾಟ್ನಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:14
9 ತಿಳಿವುಗಳ ಹೋಲಿಕೆ  

ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.


ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು