Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:19 - ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜುನ್ “ಲಗ್ನಾಚೊ ನ್ಹವ್ರೊ ಅಪ್ನಾಚ್ಯಾ ವಾಂಗ್ಡಾ ರಾತಾನಾ, ಲಗ್ನಾಕ್ ಯೆಲ್ಲ್ಯಾ ಸೊಯ್ರ್ಯಾನಿ ಉಪಾಸ್ ಕರುಕ್ ಹೊತಾ ಕಾಯ್? ಹೊಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:19
8 ತಿಳಿವುಗಳ ಹೋಲಿಕೆ  

ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.


ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.


ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ, ಅವಳ ಸಂಗಡ ಸಖಿಯರಾದ ಕನ್ಯೆಯರು ಸಹ ಹೊರಡುವರು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.


ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು