Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6-7 ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕೂತುಕೊಂಡಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಉಲ್ಲೆ ಖಾಯ್ದೆ ಸಿಕ್ವುತಲೆ ಬಸಲ್ಲೆ ಹೊತ್ತೆ, ಜೆಜುನ್ ಅಶೆ ಮಟಲ್ಲೆ ಆಯ್ಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:6
6 ತಿಳಿವುಗಳ ಹೋಲಿಕೆ  

ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


“ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು