Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಆತನು ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಯೇಸು ತಾನು ಯಾರೆಂಬುದನ್ನು ಜನರಿಗೆ ತಿಳಿಸಬಾರದೆಂದು ಅವುಗಳಿಗೆ ಖಂಡಿತವಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ತೊ ಕೊನ್ ಮನುನ್ ಕೊನಾಕ್ಬಿ ಸಾಂಗ್ತಲೆ ನಕ್ಕೊ ಮನುನ್, ಜೆಜುನ್ ಗಿರ್‍ಯಾಕ್ನಿ ಖಡಕ್ ತಾಕಿತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:12
6 ತಿಳಿವುಗಳ ಹೋಲಿಕೆ  

ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.


ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.


ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು