Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತೆಂಕಾ, ಜಗ್ಗೊಳ್ ಬಲ್ವುಲ್ಯಾನ್, ಅನಿ ಕಾನಿಯಾಂಚ್ಯಾ ವೈನಾ ಸಾಂಗುನ್ಗೆತ್: ಸೈತಾನಾನ್, ಗಿರ್‍ಯಾಕ್ ಭಾಯ್ರ್ ಘಾಲುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:23
10 ತಿಳಿವುಗಳ ಹೋಲಿಕೆ  

ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.


ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು