ಮಾರ್ಕ 3:32 - ಕನ್ನಡ ಸಮಕಾಲಿಕ ಅನುವಾದ32 ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ನಿಮ್ಮ ತಾಯಿಯೂ ಸಹೋದರರೂ ಹೊರಗೆ ನಿಮಗಾಗಿ ಕಾದಿದ್ದಾರೆ,” ಎಂದು ಯೇಸುವಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿರುತ್ತಾರೆ ನೋಡು ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಜೆಜುಚ್ಯಾ ಭೊತ್ಯಾನಿ ಲೈ ಲೊಕಾ ಬಸಲ್ಲಿ ಹೊತ್ತಿ. ತೆನಿ ಜೆಜುಕ್ “ತುಜಿ ಬಾಯ್, ಅನಿ ತುಜಿ ಭಾವಾ, ಅನಿ ಭೆನಿಯಾ, ತುಕಾ ಭಾಯ್ರ್ ಹುಡ್ಕುಕ್ ಲಾಗ್ಲ್ಯಾತ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |