Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:33 - ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೇಸು, “ನನಗೆ ತಾಯಿ ಯಾರು?, ಸಹೋದರರು ಯಾರು?” ಎನ್ನುತ್ತಾ ತಮ್ಮ ಸುತ್ತಲೂ ಕುಳಿತಿದ್ದವರ ಮೇಲೆ ದೃಷ್ಟಿಹರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ಅವರಿಗೆ - ನನಗೆ ತಾಯಿಯೂ ತಮ್ಮಂದಿರೂ ಯಾರು? ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಜೆಜುನ್, “ಮಾಜಿ ಬಾಯ್, ಅನಿ ಭಾವಾ, ಅನಿ ಭೆನಿಯಾ ಕೊನ್ ಗೊತ್ತ್ ಹಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:33
9 ತಿಳಿವುಗಳ ಹೋಲಿಕೆ  

ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.


ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.


ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು.


ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು