Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಥೈ ಹೊತ್ತ್ಯಾ ಲೊಕಾಕ್ನಿ “ಸಬ್ಬತಾಚ್ಯಾ ದಿಸಿ ಪಾಳ್ತಲೊ ಖಾಯ್ದೊ, ಬರೆ ಕರುಚೆ ಮನ್ತಾ, ಕಾಯ್ ವಾಯ್ಟ್ ಕರುಚೆ ಮನ್ತಾ? ಎಕ್ ಮಾನ್ಸಾಚೊ ಜಿಂವ್ ಹುರ್‍ವುಚೆ, ಮನ್ತಾ? ಕಾಯ್ ಜಿವ್ ಕಾಡುಚೆ ಮನ್ತಾ?” ಮನುನ್ ಇಚಾರ್‍ಲ್ಯಾನ್. ಹ್ಯಾ ಪ್ರಸ್ನ್ಯಾಕ್ ಕೊನ್ಬಿ ಕಾಯ್‍ ಜಬಾಬ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:4
9 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.


ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು