ಮಾರ್ಕ 4:10 - ಕನ್ನಡ ಸಮಕಾಲಿಕ ಅನುವಾದ10 ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಒಬ್ಬನೇ ಇದ್ದಾಗ ಆತನ ಹತ್ತಿರ ಇದ್ದವರು ಹನ್ನೆರಡು ಮಂದಿ ಶಿಷ್ಯರ ಕೂಡ ಆ ಸಾಮ್ಯಗಳ ವಿಷಯದಲ್ಲಿ ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜು ಎಕ್ಲೊಚ್ ಹೊತ್ತ್ಯಾ ತನ್ನಾ, ಕಾನಿ ಆಯ್ಕಲ್ಲಿ ಉಲ್ಲಿ ಲೊಕಾ, ಬಾರಾ ಜಾನಾ ಅಪೊಸ್ತಲಾಂಚ್ಯಾ ವಾಂಗ್ಡಾ, ಜೆಜುಕ್ಡೆ ಯೆವ್ನ್, ತಿ ಕಾನಿ ಅಮ್ಕಾ ಸೊಡ್ಸುನ್ ಸಾಂಗ್, ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |