ಮಾರ್ಕ 4:16 - ಕನ್ನಡ ಸಮಕಾಲಿಕ ಅನುವಾದ16 ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16-17 ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ತಮಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು ಬಳಿಕ ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬೀಜಬಿದ್ದ ಬಂಡೆಯ ನೆಲವಾಗಿರುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಉಲ್ಲೆ ಜಾನಾ ಗುಂಡ್ಯಾಚ್ಯಾ ತಳ್ಪಾರ್ ಪಡಲ್ಲ್ಯಾ ಬಿಂಯಾಂಚ್ಯಾ ಬಾಸೆನ್; ತೆನಿ, ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ, ತ್ಯಾ ಗೊಸ್ಟಿಯಾ ಕುಶಿನ್ ಸ್ವಿಕಾರ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |