ಮಾರ್ಕ 4:2 - ಕನ್ನಡ ಸಮಕಾಲಿಕ ಅನುವಾದ2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅನಿ ಪಾನಿಯಾಚ್ಯಾ ದಂಡೆ ಪತರ್ ಲೊಕಾ ಜಿಮ್ನಿರ್ ಬಸಲ್ಲಿ. ತನ್ನಾ ಜೆಜುನ್ ಕಾನಿಯಾಂಚ್ಯಾ ವೈನಾಚ್, ಸುಮಾರ್ ವಿಶಯ್ ಶಿಕ್ವುಲ್ಯಾನ್. ಶಿಕ್ವುತಾನಾ ಜೆಜುನ್ ಹಿ ಕಾನಿ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |