ಮಾರ್ಕ 4:26 - ಕನ್ನಡ ಸಮಕಾಲಿಕ ಅನುವಾದ26 ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇನ್ನೂ ಆತನು ಅವರಿಗೆ ಹೇಳಿದ್ದು - ಒಬ್ಬನು ಭೂವಿುಯಲ್ಲಿ ಬೀಜವನ್ನು ಹಾಕಿ ರಾತ್ರಿ ಮಲಗುತ್ತಾ ಹಗಲು ಎದ್ದಿರುತ್ತಾ ಇರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅನಿ ಫಿಡೆ ಜೆಜುನ್ “ದೆವಾಚೆ ರಾಜ್ ಮಟ್ಲ್ಯಾರ್, ಅಶೆ, ಎಕ್ ಮಾನುಸ್ ಅಪ್ಲ್ಯಾ ಶೆತಾತ್ ಭ್ಹಿಂಯ್ ಪೆರ್ತಾ, ಅಧ್ಯಾಯವನ್ನು ನೋಡಿ |