ಮಾರ್ಕ 4:30 - ಕನ್ನಡ ಸಮಕಾಲಿಕ ಅನುವಾದ30 ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇನ್ನೂ ಆತನು ಹೇಳಿದ್ದು - ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 “ದೆವಾಚೆ ರಾಜ್ ಮಟ್ಲ್ಯಾರ್, ಅನಿ ಖಚ್ಚ್ಯಾಕ್ ಸಮಾ ಕರುಕ್ ಹೊತಾ?” ಮನುನ್ ಇಚಾರ್‍ಲ್ಯಾನ್ “ಹೆ, ಸೊಡ್ಸುನ್ ಸಾಂಗುಕ್, ಅಮಿ ಕಲಿ ಕಾನಿ ವಾಪ್ರುಕ್ ಹೊತಾ? ಅಧ್ಯಾಯವನ್ನು ನೋಡಿ |