ಮಾರ್ಕ 4:31 - ಕನ್ನಡ ಸಮಕಾಲಿಕ ಅನುವಾದ31 ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದು ಸಾಸಿವೆ ಕಾಳಿನಂತಿರುತ್ತದೆ. ಭೂವಿುಯಲ್ಲಿ ಬಿತ್ತುವಾಗ ಅದು ಭೂವಿುಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಹೆ, ಅಶೆ. ಎಕ್ ಮಾನುಸ್, ಎಕ್ ಸಾಸಾಂವಾಚಿ ಭ್ಹಿಂಯ್ ಘೆತಾ, ಜಗಾತ್ ಎಗ್ದಮ್ ಬಾರಿಕ್ ಭ್ಹಿಂಯ್ ತಿ, ತಿ ಭ್ಹಿಂಯ್, ತೊ ಜಮ್ನಿತ್ ಘಾಲ್ತಾ. ಅಧ್ಯಾಯವನ್ನು ನೋಡಿ |