Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:40 - ಕನ್ನಡ ಸಮಕಾಲಿಕ ಅನುವಾದ

40 ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ತುಮಿ ಕಶ್ಯಾಕ್ ಭಿವ್‍ಲ್ಯಾಶಿ? ತುಮ್ಕಾ ಅಜುನ್ಬಿ ವಿಶ್ವಾಸ್‍ ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:40
10 ತಿಳಿವುಗಳ ಹೋಲಿಕೆ  

ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.


ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?


ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ನಂಬಿಕೆಯಿಂದ ನ್ಯಾಯವನ್ನು ಹೊರತರುತ್ತಾನೆ.


ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು