Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:1 - ಕನ್ನಡ ಸಮಕಾಲಿಕ ಅನುವಾದ

1 ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಅವರು ಸಮುದ್ರದ ಆಚೇದಡಕ್ಕೆ ಗೆರಸೇನರ ಸೀಮೆಗೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು, ಅನಿ ತೆಚಿ ಶಿಸಾ, ಗಾಲಿಲಿಯಾ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್, ಗೆರಸೆನಾಂಚ್ಯಾ ಪ್ರಾಂತ್ಯಾಕ್ ಯೆವ್ನ್ ಪಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:1
4 ತಿಳಿವುಗಳ ಹೋಲಿಕೆ  

ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.


ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು