ಮಾರ್ಕ 5:11 - ಕನ್ನಡ ಸಮಕಾಲಿಕ ಅನುವಾದ11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿಗೆ ಹತ್ತಿರವಿದ್ದ ಬೆಟ್ಟದ ಮೇಲೆ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಥೈ ಜಗ್ಗೊಳುಚ್ ಹೊತ್ತ್ಯಾ, ಮಡ್ಡಿ ವರ್‍ತಿ ಡುಕ್ರಾಂಚೊ ಎಕ್ ಮೊಟೊ ತಾಂಡೊ ಚರುಕ್ ಲಾಗಲ್ಲೊ, ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.