ಮಾರ್ಕ 5:12 - ಕನ್ನಡ ಸಮಕಾಲಿಕ ಅನುವಾದ12 “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮ್ಮನ್ನು ಕಳುಹಿಸಿಕೊಡು ಎಂದು ಬೇಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತ್ಯಾ ಗಿರ್‍ಯಾನಿ “ಅಮ್ಕಾ ತ್ಯಾ ಡುಕ್ರಾಂಚ್ಯಾ ಆಂಗಾತ್ನಿ ಜಾವ್ಕ್ ಸೊಡ್, ಅನಿ ಅಮಿ ತೆಂಚ್ಯಾ ಭುತ್ತುರ್ ಗುಸ್ತಾಂವ್ ” ಮನುನ್ ಜೆಜುಕ್ಡೆ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |