ಮಾರ್ಕ 5:15 - ಕನ್ನಡ ಸಮಕಾಲಿಕ ಅನುವಾದ15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಂದರೆ ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟಿದ್ದವನು, ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಕೂತಿರುವದನ್ನು ನೋಡಿ ಹೆದರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ, ಜೆಜುಕ್ಡೆ ಯೆಲ್ಲ್ಯಾ ತನ್ನಾ, ತ್ಯಾ ಗಿರ್‍ಯಾಂಚೊ ತಾಂಡೊ ಲಾಗಲ್ಲ್ಯಾ ಮಾನ್ಸಾಕ್ ಬಗಟ್ಲ್ಯಾನಿ, ತೊ ಥೈ ಬಸಲ್ಲೊ, ತೆನಿ ಬರೆ ಕಪ್ಡೆ ನೆಸಲ್ಲ್ಯಾನ್, ತೊ ಬರ್‍ಯಾ ಬುದ್ದಿನಿ ಬಸಲ್ಲೊ; ಅನಿ ತೆನಿ, ಸಗ್ಳೆ ಜಾನಾ ಭಿಂವ್ನ್ ಗೆಲ್ಲೆ. ಅಧ್ಯಾಯವನ್ನು ನೋಡಿ |