ಮಾರ್ಕ 5:16 - ಕನ್ನಡ ಸಮಕಾಲಿಕ ಅನುವಾದ16 ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಹೀಗೆ ಹೀಗಾಯಿತೆಂಬದನ್ನೂ ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಥೈ ಕಾಯ್ ಹೊಲ್ಲೆ ಬಗಟಲ್ಲ್ಯಾನಿ, ತ್ಯಾ ಗಿರೊಲಾಗಲ್ಲ್ಯಾ ಮಾನ್ಸಾಕ್ ಕಾಯ್ ಹೊಲೆ, ಅನಿ ಡುಕ್ರಾಂಚಿ ಖಬರ್ ಕಾಯ್ ಹೊಲಿ, ಮನುನ್ ಲೊಕಾಕ್ನಿ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |