Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:18 - ಕನ್ನಡ ಸಮಕಾಲಿಕ ಅನುವಾದ

18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ದೋಣಿಯನ್ನು ಹತ್ತುವಾಗ ಆ ದೆವ್ವಹಿಡಿದಿದ್ದವನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜು ಢೊನಿತ್ ಚಡ್ತಾನಾ, ಗಿರೆ ಸುಟುನ್ ಬರೊ ಹೊಲ್ಲೊ ಮಾನುಸ್, ಜೆಜುಕ್ “ಮಿಯಾ ತುಜ್ಯಾ ವಾಂಗ್ಡಾ ಯೆತಾ” ಮನುನ್ ಮಾಗುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:18
10 ತಿಳಿವುಗಳ ಹೋಲಿಕೆ  

ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು