ಮಾರ್ಕ 5:20 - ಕನ್ನಡ ಸಮಕಾಲಿಕ ಅನುವಾದ20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಅವನು ಅಲ್ಲಿಂದ ಹೊರಟುಹೋದನು ಮತ್ತು ಯೇಸು ತನಗೆ ಮಾಡಿದ ಉಪಕಾರವನ್ನು ಹತ್ತು ಪಟ್ಟಣಗಳ ಪ್ರದೇಶದ ಜನರಿಗೆ ತಿಳಿಸಿದನು. ಆ ಜನರೆಲ್ಲರೂ ಅತ್ಯಾಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಸೆ ಮನುನ್, ತೊ ಮಾನುಸ್ ಗೆಲೊ, ಅನಿ ಜೆಜುನ್ ಅಪ್ನಾಕ್ ಕಾಯ್ ಕರ್‍ಲ್ಯಾನ್ ಮನುನ್, ಧಾ ಶಾರಾತ್ನಿ ಸಾಂಗುನ್ಗೆತ್ ಗೆಲೊ, ಹೆ ಆಯ್ಕಲ್ಲಿ ಲೊಕಾ ಅಜಾಪ್ ಹೊಲಿ. ಅಧ್ಯಾಯವನ್ನು ನೋಡಿ |