ಮಾರ್ಕ 5:21 - ಕನ್ನಡ ಸಮಕಾಲಿಕ ಅನುವಾದ21 ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ತಿರಿಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜು, ಅನಿ ಪರ್ತುನ್ ಢೊನಾತ್ನಾ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಗೆಲೊ, ಥೈ ಸಮುಂದರಾಚ್ಯಾ ದಂಡೆರುಚ್ ಲೊಕಾಂಚೊ ಎಕ್ ಮೊಟೊ ತಾಂಡೊ ಜೆಜುಚ್ಯಾ ಭೊತ್ಯಾನಿ ಗೊಳಾ ಹೊಲೊ. ಅಧ್ಯಾಯವನ್ನು ನೋಡಿ |