ಮಾರ್ಕ 5:32 - ಕನ್ನಡ ಸಮಕಾಲಿಕ ಅನುವಾದ32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ಆತನು ಈ ಕೆಲಸ ಮಾಡಿದವಳನ್ನು ಕಾಣಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ಯೇಸು ತನ್ನನ್ನು ಸ್ಪರ್ಶಿಸಿದವರು ಯಾರೆಂದು ಇನ್ನೂ ನೋಡುತ್ತಲೇ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ, ಜೆಜು ಅನಿಬಿ, ಮಾಕಾ ಕೊನ್ ಹಾತ್‍ಲಾವ್ಲೆ, ಮನುನ್ ಹುಡ್ಕುನ್ಗೆತುಚ್ ಹೊತ್ತೊ. ಅಧ್ಯಾಯವನ್ನು ನೋಡಿ |