ಮಾರ್ಕ 5:38 - ಕನ್ನಡ ಸಮಕಾಲಿಕ ಅನುವಾದ38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಆತನು ಗದ್ದಲವನ್ನೂ ಕೆಲವರು ಬಹಳವಾಗಿ ಅಳುವದನ್ನೂ ಗೋಳಾಡುವದನ್ನೂ ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು ಮತ್ತು ಈ ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತೆನಿ ಜಾಯಿರಾಚ್ಯಾ ಘರಾಕ್ ಯೆಲೆ, ಥೈ ಲೊಕಾ ಜೊರಾನಿ ರಡ್ತಲೆ ಅನಿ ಗೊಳಾಡ್ತಲೆ ಜೆಜುನ್ ಬಗಟ್ಲ್ಯಾನ್, ಅಧ್ಯಾಯವನ್ನು ನೋಡಿ |