ಮಾರ್ಕ 5:41 - ಕನ್ನಡ ಸಮಕಾಲಿಕ ಅನುವಾದ41 ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಥೈ ಜೆಜು ಫಿಡೆ ಗೆಲೊ ಅನಿ ತ್ಯಾ ಚೆಡ್ವಾಚೊ ಹಾತ್ ಧರುನ್ “ತಾಲಿಥಾಕುಮ್” ಮಟ್ಲ್ಯಾನ್ ತಸೆ ಮಟ್ಲ್ಯಾರ್ “ಚೆಡ್ವಾ ಮಿಯಾ ತುಕಾ ಉಟ್ ಮನುಲಾ”. ಅಧ್ಯಾಯವನ್ನು ನೋಡಿ |