Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ - ಎಲಾ ದೆವ್ವಾ, ಇವನನ್ನು ಬಿಟ್ಟುಹೋಗು ಎಂದು ಯೇಸು ಹೇಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್ “ಗಿರೊ! ಹ್ಯಾ ಮಾನ್ಸಾತ್ನಾ ಭಾಯ್ರ್ ಪಡ್” ಮನುನ್, ಜೆಜುನ್ ತೆಕಾ ಮಟ್ಲ್ಯಾನ್, ತಸೆ ಮನುನ್, ತೆನಿ ಅಶೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:8
5 ತಿಳಿವುಗಳ ಹೋಲಿಕೆ  

ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು