Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:23 - ಕನ್ನಡ ಸಮಕಾಲಿಕ ಅನುವಾದ

23 “ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನ್ನನ್ನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧ ರಾಜ್ಯವನ್ನು ಕೇಳಿದರೂ, ನಿನಗೆ ಕೊಡುತ್ತೇನೆ ಎಂದು ಆಣೆಯಿಟ್ಟುಕೊಂಡು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಆನ್ ಘಾಲುನ್ “ಮಿಯಾ ತುಕಾ ಕಾಯ್ ಪಾಜೆ ತೆ, ಮಾಜ್ಯಾ ರಾಜಾತ್ಲಿ ಅರ್ದಿ ಅಸ್ತಿ ಮಾಗ್ಲ್ಯಾರ್ಬಿ ದಿತಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:23
10 ತಿಳಿವುಗಳ ಹೋಲಿಕೆ  

ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.


“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.


ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.


ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.


ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.


ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.


ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು