Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:29 - ಕನ್ನಡ ಸಮಕಾಲಿಕ ಅನುವಾದ

29 ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿದಾಗ ಅವರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಡೆದ ಈ ಸಂಗತಿಯು ಯೋಹಾನನ ಶಿಷ್ಯರಿಗೆ ತಿಳಿಯಿತು. ಅವರು ಬಂದು, ಯೋಹಾನನ ದೇಹವನ್ನು ತೆಗೆದುಕೊಂಡು ಹೋಗಿ ಒಂದು ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹಿ ಖಬರ್ ಜುವಾಂವಾಚ್ಯಾ ಶಿಸಾಕ್ನಿ ಗಾವ್ಲಿ, ತನ್ನಾ ತೆನಿ ತೆಚೆ ಮಡೆ ಘೆವ್ನ್ ಜಾವ್ನ್ ಸಮಾದಿತ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:29
7 ತಿಳಿವುಗಳ ಹೋಲಿಕೆ  

ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.


ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.


ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.


ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.


ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು