Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:35 - ಕನ್ನಡ ಸಮಕಾಲಿಕ ಅನುವಾದ

35 ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅಷ್ಟರಲ್ಲಿ ಬಹಳ ಹೊತ್ತಾದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಂದು ಬಹಳ ಹೊತ್ತಾಯಿತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸಿಸುತ್ತಿಲ್ಲ. ಈಗಾಗಲೇ ಬಹಳ ಹೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಎಳ್ ಹೊಂವ್ನ್ಗೆತ್ ಯಲ್ಲ್ಯಾತನ್ನಾ ಶಿಸಾನಿ “ಅದ್ದಿಚ್ ಎಳ್ ಹೊಲಾ, ಹ್ಯೊ ಬಗ್ಲ್ಯಾರ್ ಕೊನ್ನಸಲ್ಲೊ ಜಾಗೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:35
6 ತಿಳಿವುಗಳ ಹೋಲಿಕೆ  

ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.


ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು