ಮಾರ್ಕ 6:4 - ಕನ್ನಡ ಸಮಕಾಲಿಕ ಅನುವಾದ4 ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜೆಜುನ್ ತೆಂಕಾ “ದೆವಾಚ್ಯಾ ಗೊಸ್ಟಿಯಾ ಸಾಂಗ್ತಲ್ಯಾಕ್, ಅಪ್ನಾಚ್ಯಾ ಸ್ವತಾಚ್ಯಾ ಗಾಂವಾತ್, ಅಪ್ನಾಚ್ಯಾ ಲೊಕಾತ್ನಿ ಅನಿ ತೆಚಾ ಪಾವ್ನ್ಯಾ-ಸೊಯ್ರ್ಯಾತ್ನಿ ಸೊಡುನ್ ದುಸ್ರ್ಯಾಕ್ಡೆ ಲೈ ಮಾನ್ ಗಾವ್ತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |