Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:53 - ಕನ್ನಡ ಸಮಕಾಲಿಕ ಅನುವಾದ

53 ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸುವಿನ ಶಿಷ್ಯರು ಸರೋವರವನ್ನು ದಾಟಿ ಗೆನಸರೇತ್ ಊರಿಗೆ ಬಂದು ದೋಣಿಯನ್ನು ತೀರದಲ್ಲಿ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತೆನಿ ಸಮುಂದರ್ ದಾಟುನ್ ಗೆನಜರೆತ್ ಮನ್ತಲ್ಯಾ ಜಾಗ್ಯಾಕ್ ಯೆಲ್ಯಾನಿ, ಥೈ ತೆನಿ ಡೊನ್ ಭಾಂದ್ಲ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:53
4 ತಿಳಿವುಗಳ ಹೋಲಿಕೆ  

ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.


ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು