Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:54 - ಕನ್ನಡ ಸಮಕಾಲಿಕ ಅನುವಾದ

54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಅವರು ದೋಣಿಯಿಂದ ಇಳಿದ ಕೂಡಲೆ ಜನರು ಆತನ ಗುರುತನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಅವರು ದೋಣಿಯಿಂದ ಹೊರಕ್ಕೆ ಬಂದಾಗ ಜನರು ಯೇಸುವನ್ನು ಗುರುತು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತೆನಿ ಢೊನಿತ್ನಾ ಉತರ್ತಾನಾಚ್ ಲೊಕಾನಿ ಜೆಜುಚಿ ವಳಕ್ ಧರ್‍ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:54
5 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.


ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.


ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.


ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು