Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:1 - ಕನ್ನಡ ಸಮಕಾಲಿಕ ಅನುವಾದ

1 ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆರೂಸಲೇವಿುನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಆತನ ಬಳಿಗೆ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಥೊಡೆ ಫಾರಿಜೆವ್ ಅನಿ ಥೊಡೆ ಖಾಯ್ದೆ ಪಾಳ್ತಲೆ ಶಾಸ್ತ್ರಿ ಜೆರುಜಲೆಮಾತ್ನಾ ಜೆಜು ಹೊತ್ತ್ಯಾಕ್ಡೆ ಯೆವ್ನ್ ಜಮಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:1
5 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು