Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವೋ ಒಬ್ಬನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ ಮಾಡಿದ್ದೇನೆ (ಅಂದರೆ ದೇವರಿಗಾಗಿ ಇಟ್ಟಿದ್ದೇನೆ) ಎಂದು ಹೇಳುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನೀವು ಹೇಳುವುದೇನೆಂದರೆ, ಒಬ್ಬನು ತನ್ನ ತಂದೆತಾಯಿಗಳಿಗೆ, ‘ನಿಮ್ಮ ಸಹಾಯಕ್ಕಾಗಿ ನಾನು ಕೊಡತಕ್ಕದ್ದನ್ನೆಲ್ಲ ದೇವರಿಗೆ ಅರ್ಪಿಸಿದ್ದೇನೆ ಎಂದು ಹೇಳಬಹುದು’ ಎಂದು ಬೋಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜರ್ ಎಕ್ಲೊ ಮಾನುಸ್ ಅಪ್ನಾಚ್ಯಾ ಬಾಯ್ -ಬಾಬಾಕ್ ಅದಾರ್ ದಿವ್ಕ್ ಮನುನ್ ಹೊತ್ತೆ ಸಗ್ಳೆ ದೆವಾಕ್ ದೆನ್ಗಿ ಮನುನ್ ದಿಲಾ, ಮನುನ್ ಸಾಂಗ್ಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:11
6 ತಿಳಿವುಗಳ ಹೋಲಿಕೆ  

‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.


ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,


ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.


ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.


ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು