ಮಾರ್ಕ 7:19 - ಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುವದರಿಂದ ಅವನನ್ನು ಹೊಲೆಮಾಡಲಾರದೆಂದು ನಿಮಗೆ ತಿಳಿಯಲಿಲ್ಲವೋ ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ತಿನ್ನುವ ಪದಾರ್ಥಗಳೆಲ್ಲಾ ಶುದ್ಧವೆಂದು ಸೂಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜೆವಾನ್, ಖಾತಲೆ ಖಾನ್ ಮಾನ್ಸಾಚ್ಯಾ ಕಾಳ್ಜಾತ್ ಜಾಯ್ನಾ, ಪೊಟಾತ್ ಜಾತಾ. ಅನಿ ಮಾನಾ ಭಾಯ್ರ್ ಜಾತಾ.ಮಟ್ಲ್ಯಾನ್. ಅಶೆ, ಸಗ್ಳೆ ಖಾತಲೆ ಮನುನ್ ಅಸಲ್ಲೆ ಬರೆಚ್ ಮನುನ್ ಜೆಜುನ್ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |