ಮಾರ್ಕ 7:3 - ಕನ್ನಡ ಸಮಕಾಲಿಕ ಅನುವಾದ3 ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಫಾರಿಜೆವ್ ಅನಿ ಜುದೆವ್ ಧರ್ಮಾಚಿ ಲೊಕಾ ತೆಂಚ್ಯಾ ಅದ್ಲ್ಯಾ ಲೊಕಾಂಚ್ಯಾ ಪದ್ದತಿ ಪರ್‍ಕಾರ್ ಹಾತ್ ಧುಯ್ನಾಸ್ತಾನಾ ಜೆವಾನ್ ಕರಿನಸಿತ್. ಅಧ್ಯಾಯವನ್ನು ನೋಡಿ |