ಮಾರ್ಕ 7:35 - ಕನ್ನಡ ಸಮಕಾಲಿಕ ಅನುವಾದ35 ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೇಳುತ್ತಲೇ ಅವನ ಕಿವಿ ತೆರೆದವು; ಅವನ ನಾಲಿಗೆಯ ಕಟ್ಟು ಬಿಚ್ಚಿಹೋಯಿತು; ಅವನು ನೆಟ್ಟಗೆ ಮಾತಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾಚ್ ತೆಚಿ ಕಾನಾ ಉಗಡ್ಲಿ ಅನಿ ತೆಚಿ ಜಿಬ್ ಸಡಲ್ ಹೊಲಿ ತೊ ಸ್ಪಸ್ಟ್ ಬೊಲುಕ್ಲಾಲೊ. ಅಧ್ಯಾಯವನ್ನು ನೋಡಿ |