ಮಾರ್ಕ 7:36 - ಕನ್ನಡ ಸಮಕಾಲಿಕ ಅನುವಾದ36 ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಗ ಆತನು - ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಹಬ್ಬಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಹಿ ಖಬರ್ ಕೊನಾಕ್ಬಿ ಸಾಂಗುನಕಾಸಿ ಮನುನ್ ಜೆಜುನ್ ತ್ಯಾ ಲೊಕಾಕ್ನಿ ಸಾಂಗ್ಲ್ಯಾನ್ ಜೆಜು ಅಪ್ನಾಚ್ಯಾ ವಿಶಯಾತ್ ಕವ್ಡೆ ಸಾಂಗುನಕಾಸಿ ಮನುನ್ ಸಾಂಗಿ, ತವ್ಡೆ ಲೊಕಾ ತೆಚಿ ಖಬರ್ ಫರ್ಗಟಿತ್. ಅಧ್ಯಾಯವನ್ನು ನೋಡಿ |