ಮಾರ್ಕ 7:37 - ಕನ್ನಡ ಸಮಕಾಲಿಕ ಅನುವಾದ37 ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಹೆ ಸಗ್ಳೆ ಆಯ್ಕಲ್ಲಿ ಲೊಕಾ ಲೈ ಅಜಾಪ್ ಹೊಲಿ ಹ್ಯೊ ಸಗ್ಳೆ ಬರೆ ಕರ್‍ತಾ! ಕಿಂವ್ಡ್ಯಾನಿ ಆಯ್ಕಿ ಸರ್ಕೆ ಕರ್‍ತಾ, ಮುಕ್ಕ್ಯಾನಿ ಬೊಲಿ ಸರ್ಕೆ ಕರ್‍ತಾ ಮನುನ್ ಮನುಕ್ಲಾಲಿ. ಅಧ್ಯಾಯವನ್ನು ನೋಡಿ |