ಮಾರ್ಕ 8:10 - ಕನ್ನಡ ಸಮಕಾಲಿಕ ಅನುವಾದ10 ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಳಿಕ ಆತನು ಅವರನ್ನು ಕಳುಹಿಸಿಬಿಟ್ಟು ಕೂಡಲೆ ತನ್ನ ಶಿಷ್ಯರನ್ನು ಕರಕೊಂಡು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಳಿಕ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ದಲ್ಮನೂಥ ಪ್ರದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆ ಹೊಲ್ಲ್ಯಾ ಮಾನಾ ಜೆಜು ಡೊನಿತ್ ಚಡುನ್ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ “ದಲ್ಮನುಥ” ಮನ್ತಲ್ಯಾ ಗಾವಾಕ್ ಗೆಲೊ. ಅಧ್ಯಾಯವನ್ನು ನೋಡಿ |