Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:14 - ಕನ್ನಡ ಸಮಕಾಲಿಕ ಅನುವಾದ

14 ಶಿಷ್ಯರು ರೊಟ್ಟಿಬುತ್ತಿಯನ್ನು ತೆಗೆದುಕೊಳ್ಳುವುದಕ್ಕೆ ಮರೆತಿದ್ದರು. ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದೇ ಒಂದು ರೊಟ್ಟಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತರು. ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಶಿಸಾನಿ ಪಾಜೆ ಹೊಲ್ಲ್ಯಾ ತವ್ಡ್ಯಾ ಭಾಕ್ರಿಯಾ ಹಾನ್ತಲೆ ಇಸರಲ್ಲ್ಯಾನಿ, ಢೊನಿತ್ ತೆಂಚೆಕ್ಡೆ ಎಕುಚ್ ಎಕ್ ಭಾಕ್ರಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:14
3 ತಿಳಿವುಗಳ ಹೋಲಿಕೆ  

ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.


ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು