ಮಾರ್ಕ 8:19 - ಕನ್ನಡ ಸಮಕಾಲಿಕ ಅನುವಾದ19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ, “ಹನ್ನೆರಡು ಬುಟ್ಟಿಗಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರಿಗೆ ಹಂಚಿಸಿದಾಗ ತುಂಡು ತುಂಬಿದ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ ಎಂದು ಕೇಳಿದ್ದಕ್ಕೆ ಅವರು - ಹನ್ನೆರಡು ಪುಟ್ಟಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ಪಾಂಚ್ ಭಾಕ್ರಿಯಾ ಪಾಂಚ್ ಹಜಾರ್ ಲೊಕಾಕ್ನಿ ವಾಟಾ ಮನುನ್ ದಿಲ್ಲೊ ತನ್ನಾ ಭಾಕ್ರಿಯಾಂಚೆ ತುಕ್ಡೆ ಕವ್ಡ್ಯಾ ಭುಟಿಯಾ ಭರ್ಲ್ಯಾಸಿ?” ಮನುನ್ ಶಿಸಾಕ್ನಿ ಇಚಾರ್‍ಲ್ಯಾನ್. ತೆನಿ “ಬಾರಾ ಭುಟಿಯಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |